ಇಟಲಿಯ ರೋಮ್ ನಗರದಲ್ಲಿ ನಡೆದ ‘ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023’ರ ಉದ್ಘಾಟನೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿ – ಕಹಳೆ ನ್ಯೂಸ್
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಡಿ.6ರಂದು ಇಟಲಿಯ ರೋಮ್ ನಗರದಲ್ಲಿ ನಡೆದ ‘ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023’ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು.
ಪ್ರಧಾನಿ ನರೇಂದ್ರ ಮೋದಿ ಸರಕಾರದ ಪ್ರಸ್ತಾವನೆಯಂತೆ, ವಿಶ್ವ ಸಂಸ್ಥೆಯು 2023ನೇ ವರ್ಷವನ್ನು ‘ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ’ ಎಂದು ಘೋಷಿಸಿತ್ತು.
‘ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023’ರ ಔಪಚಾರಿಕ ಉದ್ಘಾಟನೆಯು ಡಿ.6, 2022ರಂದು ಇಟಲಿಯ ರೋಮ್ ನಗರದಲ್ಲಿ ನಡೆಯಿತು.
ಉದ್ಘಾಟನಾ ಸಮಾರಂಭದಲ್ಲಿ ಅಂತರಾಷ್ಟ್ರೀಯ ಆಹಾರ ಮತ್ತು ಕೃಷಿ ಸಂಸ್ಥೆ (ಫುಡ್ ಅಂಡ್ ಅಗ್ರಿಕಲ್ಚರ್ ಒರ್ಗನೈಝೇಶನ್ – FAO) ಡೈರೆಕ್ಟರ್ ಜನರಲ್ ಕ್ಯೂ ಡೊಂಗ್ಯು ಹಾಗೂ ಇತರ ಗಣ್ಯರು ಭಾಗವಹಿಸಿದ್ದರು.