Sunday, January 19, 2025
ರಾಜಕೀಯ

ಕರುಣಾನಿಧಿ ನೋಡಲು ದೇವೇಗೌಡರು ಚೆನ್ನೈಗೆ – ಕಹಳೆ ನ್ಯೂಸ್

ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಕೆವು ದಿವಸಗಳಿಂದ ಚೆನ್ನೈಯ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ಮುಖ್ಯಸ್ಥ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರನ್ನು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಭೇಟಿಯಾಗಲಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು