Thursday, January 23, 2025
ಸುದ್ದಿ

ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಿಧ್ಯರಾಜ್ ರಾಜ್ಯಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಮೈಸೂರು ಜಿಲ್ಲೆಯಲ್ಲಿ ಡಿ.9 ಹಾಗೂ 10 ರಂದು ನಡೆಯುತ್ತಿರುವ ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಬಿಧ್ಯರಾಜ್ ಸಿಂಗ್ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಈತನು ಮಣಿಪುರದ ಡಿ. ಎಚ್ ಬೊಬಿ ಸಿಂಗ್ ಮತ್ತು ಥೈಕಾಮ್ ಇಬೆಂಚಾದೇವಿ ದಂಪತಿ ಪುತ್ರ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು