Wednesday, January 22, 2025
ಸುದ್ದಿ

ಬಾರಾಡಿ ಬೀಡು “ಸೂರ್ಯ – ಚಂದ್ರ” ಜೋಡುಕರೆ ಕಂಬಳ : ಕಂಬಳದಲ್ಲಿ ಗೆಲುವಿನ ನಗೆ ಬೀರಿದ ಕೋಣಗಳ ಫಲಿತಾಂಶ ಹೀಗಿದೆ –ಕಹಳೆ ನ್ಯೂಸ್

2022ನೇ ಸಾಲಿನ ಕಂಬಳ ಆರಂಭವಾಗಿದ್ದು ಡಿ 10 ರಂದು ಪ್ರಸಿದ್ಧ ಬಾರಾಡಿ ಬೀಡು “ಸೂರ್ಯ – ಚಂದ್ರ” ಜೋಡುಕರೆ ಕಂಬಳ ನಡೆಸಿದೆ. 36 ನೇ ವರ್ಷದ ಬಾರಾಡಿ ಬೀಡು “ಸೂರ್ಯ – ಚಂದ್ರ’’ ಕಂಬಳದ ಕೊನೆಯ ಫಲಿತಾಂಶ ಪ್ರಕಟವಾಗಿದೆ.
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 02 ಜೊತೆ
ಅಡ್ಡಹಲಗೆ: 04 ಜೊತೆ
ಹಗ್ಗ ಹಿರಿಯ: 19 ಜೊತೆ
ನೇಗಿಲು ಹಿರಿಯ: 31 ಜೊತೆ
ಹಗ್ಗ ಕಿರಿಯ: 24 ಜೊತೆ
ನೇಗಿಲು ಕಿರಿಯ: 96 ಜೊತೆ
ಒಟ್ಟು ಕೋಣಗಳ ಸಂಖ್ಯೆ: 176 ಜೊತೆ
•••••••••••••••••••••••••
ಕನೆಹಲಗೆ:
ಪ್ರಥಮ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ದ್ವಿತೀಯ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
•••••••••••••••••••••••••••••••••••••
ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ವಾಲ್ಪಾಡಿ ಹಾಲಾಜೆ ಲೂಯಿಸ್ ಲಾರೆನ್ಸ್ ಸಲ್ದಾನ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
••••••••••••••••••••••••••••••••
ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಬಿ”
ಓಡಿಸಿದವರು: ಬಂಬ್ರಾನ ಬೈಲ್ ವಂದಿತ್ ಶೆಟ್ಟಿ

ದ್ವಿತೀಯ: ಸಿದ್ಧಕಟ್ಟೆ ಪೋಡುಂಬ ಹೊಸಮನೆ ಸರೋಜಿನಿ ಸಂಜೀವ ಶೆಟ್ಟಿ
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ
••••••••••••••••••••••••••••••
ಹಗ್ಗ ಕಿರಿಯ:
ಪ್ರಥಮ: ಅಲ್ಲಿಪಾದೆ ದೇವಸ್ಯ ವಿಜಯ್ ಕೋಟ್ಯಾನ್
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ದ್ವಿತೀಯ: ಹೊಕ್ಕಾಡಿಗೋಳಿ ಹಕ್ಕೇರಿ ಸನತ್ ಕುಮಾರ್ ಶೆಟ್ಟಿ
ಓಡಿಸಿದವರು: ಕಡಂದಲೆ ಅಥಿತ್ ಶೆಟ್ಟಿ
•••••••••••••••••••••••••••••••••••••
ನೇಗಿಲು ಹಿರಿಯ:
ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ “ಎ”
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ದ್ವಿತೀಯ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ “ಬಿ”
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
••••••••••••••••••••••••••••••••••••••••••••••
ನೇಗಿಲು ಕಿರಿಯ:

ಪ್ರಥಮ: ರೆಂಜಾಳ ಸಾನದ ಬಾಕ್ಯಾರು ನಿಮಿಷ್ ಮಹೇಶ್ ಪೂಜಾರಿ
ಓಡಿಸಿದವರು: ಭಟ್ಕಳ ಶಂಕರ್

ದ್ವಿತೀಯ: ನಿಟ್ಟೆ ಪರಪ್ಪಾಡಿ ನಿಹಾಲ್ ಕೋಟ್ಯಾನ್
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್