Thursday, January 23, 2025
ರಾಷ್ಟ್ರೀಯಸುದ್ದಿ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ದೀಪಂಕರ್ ದತ್ತಾ ಪ್ರಮಾಣವಚನ ಸ್ವೀಕಾರ – ಕಹಳೆ ನ್ಯೂಸ್

ನವದೆಹಲಿ: ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ದೀಪಂಕರ್ ದತ್ತಾ ಅವರು ಸೋಮವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರು ನ್ಯಾ.ದೀಪಂಕರ್ ದತ್ತಾ ಅವರಿಗೆ ಪ್ರಮಾಣವಚನ ಬೋಧಿಸಿದರು.

ಆ ಮೂಲಕ ಸಿಜಿಐ ಸೇರಿ ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೇರಿದೆ.

ದೀಪಂಕರ್ ದತ್ತಾ ಅವರು ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ದಿ.ಸಲೀಲ್ ಕುಮಾರ್ ದತ್ತ ಅವರ ಪುತ್ರ. ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿದ್ದ ನ್ಯಾಯಮೂರ್ತಿ ಅಮಿತವ ರಾಯ್ ಅವರ ಸೋದರ.