Wednesday, January 22, 2025
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಖಾಸಗಿ ಸ್ಲೀಪರ್ ಬಸ್ ನಲ್ಲಿ ಅಕ್ಕ – ಪಕ್ಕದ ಸೀಟಿನಲ್ಲಿ ಬೆಂಗಳೂರಿಗೆ ಹೊರಟ ಹಿಂದೂ ಯುವತಿ – ಮುಸ್ಲಿಂ ಯುವಕ ; ದಾಸಕೋಡಿಯಲ್ಲಿ ತಡೆದ ಬಜರಂಗದಳ, ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ..!!! – ಕಹಳೆ ನ್ಯೂಸ್

ಬಂಟ್ವಾಳ : ಖಾಸಗೀ ಬಸಿನಲ್ಲಿ ಮುಸ್ಲಿಂ ಹುಡುಗ ನೊಂದಿಗೆ ಹಿಂದೂ ಹುಡುಗಿ ಬೆಂಗಳೂರು ತೆರಳಿದ್ದ ವಿಷಯ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಲ್ಲಡ್ಕ ಪ್ರಕಂಡ ಕಾರ್ಯಕರ್ತರು , ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ದಾಸಕೋಡಿ ಯಲ್ಲಿ ಬಸ್ ತಡೆದು ನಿಲ್ಲಿಸಿದ ಘಟನೆ ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಖಾಸಗೀ ಬಸ್ಸಿನಲ್ಲಿ ಅಕ್ಕ ಪಕ್ಕದ ಸ್ಲೀಪರ್ ಸೀಟ್ ನಲ್ಲಿ ಪ್ರಯಾಣಿಸುತ್ತಿದ್ದ ಖಚಿತ ಮಾಹಿತಿ ಆಧಾರದಲ್ಲಿ ಬಸ್ ತಡೆದ ಘಟನೆ ನಡೆದಿದೆ.