Wednesday, January 22, 2025
ಸುದ್ದಿ

ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಬ್ರಹ್ಮಕಲಶೋತ್ಸವ ; ಹಿಂದೂ ಜಾಗರಣಾ ವೇದಿಕೆಯಿಂದ ‘ ಹರ್ ಘರ್ ಭಗವಾಧ್ವಜ್ ‘ ಹಿಂದೂ ಜಾಗೃತಿ ಅಭಿಯಾನ – ಕಹಳೆ ನ್ಯೂಸ್

ಬಂಟ್ವಾಳ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.3 ರಿಂದ 8ರ ವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಲುವಾಗಿ ಹಿಂದೂ ಜಾಗರಣ ವೇದಿಕೆ ಕೋಲ್ಪೆ ಘಟಕದ ವತಿಯಿಂದ ಮನೆ ಮನೆಯಲ್ಲೂ ಭಗವಾಧ್ವಜ ಹಾರಾಟದ ಸಂಕಲ್ಪದೊಂದಿಗೆ ‘ಹರ್ ಘರ್ ಭಗವಾಧ್ವಜ್’ ಅಭಿಯಾನ ನಡೆಯಲಿದ್ದು, ಕಾರ್ಯಕ್ರಮದ ಚಾಲನೆಯು ಡಿ.18 ರಂದು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು