Wednesday, January 22, 2025
ಸುದ್ದಿ

ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಭಾಜಪಾ ಮಂಗಳೂರು ನಗರ ಉತ್ತರ ‌ಮಂಡಲದ ಕಾರ್ಯ ನಿರ್ವಹಣಾ ತಂಡದ ಸಭೆ – ಕಹಳೆ ನ್ಯೂಸ್

ಮಂಗಳೂರು : ಭಾಜಪಾ ಮಂಗಳೂರು ನಗರ ಉತ್ತರ ‌ಮಂಡಲದ ಕಾರ್ಯ ನಿರ್ವಹಣಾ ತಂಡದ ಸಭೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಕಾವೂರಿನಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಮಂಡಲ ಪ್ರಭಾರಿ ಪ್ರಭಾಮಾಲಿನಿ, ಪ್ರಮುಖರು, ಮುಖಂಡರು ಉಪಸ್ಥಿತರಿದ್ದರು.