Wednesday, January 22, 2025
ಸುದ್ದಿ

ಬೆಳಗಾವಿಯಲ್ಲಿ ನಡೆಯಲಿರುವ “ಶಾಸನ ಸಭೆಯ ಅಧಿವೇಶನ” ದಲ್ಲಿಯೇ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಪುತ್ತೂರು ವಕೀಲರ ಸಂಘದ ವತಿಯಿಂದ ಪುತ್ತೂರು ಶಾಸಕರ ಮೂಲಕ ಸರಕಾರಕ್ಕೆ ಮನವಿ – ಕಹಳೆ ನ್ಯೂಸ್

ಪುತ್ತೂರು : ಬೆಳಗಾವಿಯಲ್ಲಿ ನಡೆಯಲಿರುವ “ಶಾಸನ ಸಭೆಯ ಅಧಿವೇಶನ” ದಲ್ಲಿಯೇ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಪುತ್ತೂರು ವಕೀಲರ ಸಂಘದ ವತಿಯಿಂದ ಸರಕಾರಕ್ಕೆ ಮನವಿ ಮಾಡಲಾಯಿತು. ಶಾಸಕರಾದ ಸಂಜೀವ ಮಠಂದೂರು ಅವರು ಪುತ್ತೂರಿನ ಕೋರ್ಟ್ ಆವರಣಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡ ವಕೀಲರ ಸಂಘ (ರಿ) ಪುತ್ತೂರು ಇದರ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಸರ್ವಸದಸ್ಯರು “ವಕೀಲರ ಒಳಿತಿ” ಗಾಗಿ ಶಪಥ ತೊಟ್ಟರು.