Wednesday, January 22, 2025
ದಕ್ಷಿಣ ಕನ್ನಡಸುದ್ದಿ

ಜನಪ್ರತಿನಿಧಿಗಳು ಮತ್ತು ಬಿಜೆಪಿ ಮುಖಂಡರ ಬಗ್ಗೆ ವಿರುದ್ಧವಾಗಿ ಮಾತನಾಡಿರುವ ಕೆಡಿಪಿ ಸದಸ್ಯ ಅಬ್ದುಲ್ ಕುಂಞ ಬಿಜೆಪಿ ಪಕ್ಷದಿಂದ ಉಚ್ಚಾಟನೆ ; ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. – ಕಹಳೆ ನ್ಯೂಸ್

ಜನಪ್ರತಿನಿಧಿಗಳು ಮತ್ತು ಬಿಜೆಪಿ ಮುಖಂಡರ ಬಗ್ಗೆ ವಿರುದ್ಧವಾಗಿ ಮಾತನಾಡಿರುವ ಕೆಡಿಪಿ ಸದಸ್ಯ ಅಬ್ದುಲ್ ಕುಂಞ ಬಿಜೆಪಿ ಪಕ್ಷದಿಂದ ಉಚ್ಚಾಟನೆ ; ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು: ಜನಪ್ರತಿನಿಧಿಗಳು ಮತ್ತು ಬಿಜೆಪಿ ಮುಖಂಡರ ಬಗ್ಗೆ ವಿರುದ್ಧವಾಗಿ ಮಾತನಾಡಿರುವ ಆರೋಪದ ಮೇಲೆ ಕೆಡಿಪಿ ಸದಸ್ಯ ಅಬ್ದುಲ್ ಕುಂಞ ರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ತಿಳಿಸಿದ್ದಾರೆ‌.

ಬಿಜೆಪಿ ಬೆಂಬಲಿತ ಕೆಡಿಪಿ ಸದಸ್ಯ ಅಬ್ದುಲ್ ಕುಂಞ ರವರು ಮಾತನಾಡಿದ್ದಾರೆನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಆಡಿಯೋದಲ್ಲಿ ಜನಪ್ರತಿಸಿಧಿಗಳು ಮತ್ತು ಬಿಜೆಪಿ ಮುಖಂಡರ ವಿರುದ್ಧವಾಗಿ ಮತ್ತು ಕೀಳಾಗಿ, ಅವಾಚ್ಯವಾಗಿ ಮಾತನಾಡಿದ ಹಿನ್ನಲೆಯಲ್ಲಿ ಪಕ್ಷ ಶಿಸ್ತು ಕ್ರಮಕೈಗೊಂಡಿದೆ.