Wednesday, January 22, 2025
ಸುದ್ದಿ

ಬೈಕಂಪಾಡಿ 10 ನೇ ವಾರ್ಡಿನ ಕುಡುಂಬೂರು ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ – ಕಹಳೆ ನ್ಯೂಸ್

ಮಂಗಳೂರು: 80 ಲಕ್ಷ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಬೈಕಂಪಾಡಿ 10 ನೇ ವಾರ್ಡಿನ ಕುಡುಂಬೂರು ರಸ್ತೆ ಅಭಿವೃದ್ಧಿಗೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಸುಮಿತ್ರಾ, ಬೂತ್ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಕಾಮೇಶ್ ಶೆಟ್ಟಿ, ಮೋಹನ್ ಶೆಟ್ಟಿ, ಪ್ರಸಾದ್ ಶೆಟ್ಟಿ, ಸುರೇಶ್ ಹೊಳ್ಳ,, ಸುಂದರ, ಮಮತ,‌ ಯೋಗಿಶ್, ಗುರು ಪ್ರಸಾದ್ ಮತ್ತು ಉಸ್ಮಾನ್, ಸ್ವಯಂ , ವಿಶ್ವನಾಥ ಅಮೀನ್ ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.