Thursday, January 23, 2025
ಸುದ್ದಿ

ರೈಲು ಹಳಿ ಚರಂಡಿಯಲ್ಲಿ ಮೃತದೇಹ ಪತ್ತೆ – ಕಹಳೆ ನ್ಯೂಸ್

ಮುರ ರೈಲ್ವೇ ಸೇತುವೆ ಬಳಿಯ ಹಳಿ ಪಕ್ಕದ ಚರಂಡಿಯಲ್ಲಿ ಗುರುವಾರ ಬೆಳಗ್ಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸುಮಾರು 50 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು, ಚರಂಡಿಯಲ್ಲಿ ಕೆಳಮುಖವಾಗಿ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಕಾರಣ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.