Sunday, November 24, 2024
ಸುದ್ದಿ

ಬೆಂಗಳೂರು : ಬಿಕಾಂ ಪದವಿ ಪಠ್ಯದಲ್ಲಿ ಅಪ್ಪು ಜೀವನ –ಕಹಳೆ ನ್ಯೂಸ್

ಬೆಂಗಳೂರು ವಿಶ್ವವಿದ್ಯಾಲಯವು ಬಿಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯ ‘ವಾಣಿಜ್ಯ ಕನ್ನಡ ೩’ರಲ್ಲಿ ಪುನೀತ್ ಅವರ ಜೀವನದ ಆಯ್ದ ಭಾಗವನ್ನು ಪಠ್ಯಕ್ಕೆ ಅಳವಡಿಸಿಕೊಂಡಿದ್ದು, ಅಪ್ಪು ಅವರ ಅಭಿಮಾನಿಗಳಲ್ಲಿ ಸಂತಹ ಮನೆಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನಟ ಪುನೀತ್ ರಾಜ್‌ಕುಮಾರ್ ಜೀವನದ ವಿವರವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಪ್ಪು ಅಭಿಮಾನಿ ಸಂಘಗಳು ಸರ್ಕಾರಕ್ಕೆ ಪತ್ರ ಬರೆದು ಶಿಕ್ಷಣ ಮಂತ್ರಿಯನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸಿದ್ದವು.

ಇನ್ನು ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದ, ಸಾವಣ್ಣ ಪ್ರಕಾಶನ ಹೊರ ತಂದಿರುವ ‘ನೀನೇ ರಾಜಕುಮಾರ’ ಕೃತಿಯ ಒಂದು ಅಧ್ಯಾಯವಾದ ‘ಲೋಹಿತ್ ಎಂಬ ಮರಿಮುದ್ದು’ ಭಾಗವನ್ನು ಪಠ್ಯದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಬಳಸಿಕೊಂಡಿದೆ.