Wednesday, January 22, 2025
ಸುದ್ದಿ

ನಾಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ್ಕೆ ಶಿಲಾನ್ಯಾಸ –ಕಹಳೆ ನ್ಯೂಸ್

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನಾಳೆ ಬೆಳಗ್ಗೆ 9.30ಕ್ಕೆ ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡಲು ಅವಶ್ಯವಿರುವ ಘನತ್ಯಾಜ್ಯ ನಿರ್ವಹಣಾ ಘಟಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ಶಿಲಾನ್ಯಾಸ ಕಾರ್ಯಕ್ರಮವನ್ನು ಸಂಸದ ನಳಿನ್ ಕುಮಾರ್ ಕಟೀಲ್ ನೆರವೇರಿಸಲಿದ್ದಾರೆ. ಇನ್ನು ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ನಗರಸಭೆ ಸದಸ್ಯ ಜಗನ್ನಿವಾಸ ರಾವ್ ಪಿಜಿ ಘನ ಉಪಸ್ಥಿತಿ ಇರಲಿದ್ದಾರೆ. ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾರ್ ನಿಸರ್ಗಪ್ರಿಯ, ಪೌರಾಯುಕ್ತರಾದ ಮಧು ಮನೋಹರ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು