Recent Posts

Sunday, January 19, 2025
ಸುದ್ದಿ

ಉಡುಪಿ ಜಿಲ್ಲಾ ಬಿಜೆಪಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ – ಕಹಳೆ ನ್ಯೂಸ್

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿಯವರ 98ನೇ ಜನ್ಮ ದಿನವನ್ನು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಆಚರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಉಡುಪಿ ಶಾಸಕ ಕೆ.ರಘುಪತಿ ಭಟ್ ರವರು ಆಟಲ್ ಜೀ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ನಗರಸಭೆ ಮಾಜಿ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ, ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಸಹ ವಕ್ತಾರ ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸಮಿತಿಯ ಚಂದ್ರಶೇಖರ ಪ್ರಭು, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ, ಉಡುಪಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ ಹಾಗೂ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.