Sunday, January 19, 2025
ಕ್ರೈಮ್ಮೈಸೂರುರಾಜ್ಯಸುದ್ದಿ

ಮತಾಂತರ ಆರೋಪ : ಮೈಸೂರಿನಲ್ಲಿ ಚರ್ಚ್‌ ಮೇಲೆ ದುಷ್ಕರ್ಮಿಗಳ ದಾಳಿ ; ಏಸುವಿನ ಮೂರ್ತಿ ಧ್ವಂಸ – ಕಹಳೆ ನ್ಯೂಸ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಸೆಂಟ್‌ ಮೇರಿಸ್ ಚರ್ಚ್‌ ಮೇಲೆ ದಾಳಿ ಮಾಡಿದ್ದಾರೆ.
ಚರ್ಚ್ ಒಳಗೆ ನುಗ್ಗಿ ಬಾಲ ಏಸುವಿನ ಮೂರ್ತಿ ಹಾಗೂ ತೊಟ್ಟಿಲನ್ನು ಒಡೆದು ಹಾಕಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಚರ್ಚ್​ನಲ್ಲಿ ಯಾರು ಇಲ್ಲದ ವೇಳೆ ದಾಳಿ ಮಾಡಿ, ಬಾಲ ಏಸುವಿನ‌ ಮೂರ್ತಿಯನ್ನ ಪುಡಿ ಮಾಡಿದ್ದಾರೆ.. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮತಾಂತರ ಆರೋಪ ಕೇಳಿ ಬಂದಿದೆ.