Wednesday, April 2, 2025
ಸುದ್ದಿ

BIGG NEWS : ಪ್ರಧಾನಿ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರು – ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರಾಗಿದೆ. ಗುಜರಾತ್‌ನ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಆರೋಗ್ಯ ವಿಚಾರಿಸಲು ಸಂಜೆ ತೆರಳಲಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ