Wednesday, January 22, 2025
ಸುದ್ದಿ

ಹಿರಿಯ ರಂಗಕರ್ಮಿ ಗೋಪಾಲಕೃಷ್ಣ ನಾಯಿರಿ ನಿಧನ – ಕಹಳೆ ನ್ಯೂಸ್

ಉಡುಪಿ: ಹಿರಿಯ ರಂಗಕರ್ಮಿ ಗೋಪಾಲಕೃಷ್ಣ ನಾಯಿರಿ(69) ಇಂದು ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಸಾಲಿಗ್ರಾಮ ನಿವಾಸಿಯಾಗಿದ್ದ ಗೋಪಾಲಕೃಷ್ಣ ನಾಯಿರಿ ರಾಷ್ಟ್ರೀಯ ಪ್ರಸಿದ್ಧಿಯ ಪ್ರಯೋಗಶೀಲ ರಂಗನಿರ್ದೇಶಕರಾಗಿ ಪ್ರಖ್ಯಾತಿಪಡೆದಿದ್ದರು. ಅಲ್ಲದೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕಾರ ಇವರ ಮುಡಿಗೇರಿತ್ತು.
ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದಾಗಿ ಮಂಗಳೂರಿನ ಮಂಗಳ ಆಸ್ಪತ್ರೆಗೆ ಆಸ್ಪತ್ರೆಗೆ ದಾಖಲಾಗಿದ್ದ ಇವರು ಇಂದು ಮುಂಜಾನೆ ನಿಧನರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು