Sunday, January 19, 2025
ಕಾಸರಗೋಡುಸುದ್ದಿ

ರೈಲು ಬಡಿದು ಕರಾವಳಿ ಪೊಲೀಸ್ ಠಾಣೆಯ ವಾಹನ ಚಾಲಕ ಸಾವು- ಕಹಳೆ ನ್ಯೂಸ್

ರೈಲು ಬಡಿದು ಕರಾವಳಿ ಪೊಲೀಸ್ ಠಾಣೆಯ ವಾಹನ ಚಾಲಕ ಮೃತಪಟ್ಟ ಘಟನೆ ಉಪ್ಪಳ ದಲ್ಲಿ ನಡೆದಿದೆ. ಕುಂಬಳೆ ಕರಾವಳಿ ಪೊಲೀಸ್ ಠಾಣೆಯ ಚಾಲಕ ಉಣ್ಣಿ ಕೃಷ್ಣನ್ ಮೃತಪಟ್ಟವರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಪ್ಪಳ ರೈಲು ನಿಲ್ದಾಣ ದಲ್ಲಿ ಇಳಿದು ಮುಸೋಡಿಯಲ್ಲಿರುವ ಕರಾವಳಿ ಪೊಲೀಸ್ ಠಾಣೆ ಗೆ ರೈಲು ಹಾಲಿ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ಮಂಗಳೂರು ಕಡೆಯಿಂದ ಬರುತ್ತಿದ್ದ ರೈಲು ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ.

ಗಂಭೀರ ಗಾಯಗೊಂಡ ನಾಗರಿಕರು ಉಪ್ಪಳದ ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಮೃತಪಟ್ಟಿದ್ದರು. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.