Sunday, January 19, 2025
ಕಡಬದಕ್ಷಿಣ ಕನ್ನಡರಾಜ್ಯಶಿಕ್ಷಣಸುದ್ದಿ

ಜ.13: ಪೇಜಾವರ ಹಿರಿಯ ಶ್ರೀಗಳ ಹುಟ್ಟೂರು ರಾಮಕುಂಜಕ್ಕೆ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ..! ” ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ ” ವಿಶೇಷ ಉಪನ್ಯಾಸ – ಕಹಳೆ ನ್ಯೂಸ್

ಅವರು ಜ.13ರಂದು ಅಪರಾಹ್ನ 2 ರಿಂದ 3.30ರ ತನಕ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ’ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ಕೆ.ಎಸ್.ರಾಧಾಕೃಷ್ಣ ಅವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು