Wednesday, January 22, 2025
ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಬೋಳಂತೂರು ಒಕ್ಕೂಟದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಬೋಳಂತೂರು ಒಕ್ಕೂಟದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಬೋಳಂತೂರಿನ ಶ್ರೀ ಅರಸು ಕುರಿಯಡ್ತಾಯ ದೈವಸ್ಥಾನದ ವಠಾರ ಸ್ವಚ್ಛತಾ ಕಾರ್ಯಕ್ರಮ ಜರಗಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮುಕ್ತಸರರಾದ ಶ್ರೀಯುತ ಸೀತಾರಾಮ್ ಅಡ್ಯಂತಾಯ, ಕೆ ಎಂ ಎಫ್ ನಿರ್ದೇಶಕರಾದ ಶ್ರೀಯುತ ಸುಧಾಕರ್ ರೈ,ಬೋಳಂತೂರು ಗ್ರಾಮದ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀಯುತ ಜಯರಾಮ್ ರೈ, ಕಲ್ಲಡ್ಕ ವಲಯ ಜನಜಾಗ್ರತಿ ವೇದಿಕೆ ಸದಸ್ಯರಾದ ವೀರಪ್ಪ ಮೂಲ್ಯ, ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕಿ ಶ್ರೀಮತಿ ಸುಗುಣಶೆಟ್ಟಿ, ಬೋಳಂತೂರು ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಸೀತಾ, ಸೇವಾ ಪ್ರತಿನಿಧಿ ಶ್ರೀಮತಿ ಲೀಲಾವತಿ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರುಗಳು ಭಾಗವಹಿಸಿದ್ದರು.