Recent Posts

Monday, January 20, 2025
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಹೈಕೋರ್ಟಿನ ಹಿರಿಯ ನ್ಯಾಯವಾದಿಗಳು, ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ಅರುಣ್ ಶ್ಯಾಮ್ ಕಾನೂನಿನ ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ‘Alliance University’ಯಿಂದ ಡಾಕ್ಟರೇಟ್ ಪ್ರಧಾನ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರು : ಹೈಕೋರ್ಟಿನ ಹಿರಿಯ ನ್ಯಾಯವಾದಿಗಳು, ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ಅರುಣ್ ಶ್ಯಾಮ್ ಅವರು ಕಾನೂನಿನ ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ಇಂದು ‘Alliance University’ಯಿಂದ ಡಾಕ್ಟರೇಟ್ ಪ್ರಧಾನ ಮಾಡಲಾಯಿತು.

ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವತ್ ನಾರಾಯಣ್, ಲಾ ಕಮಿಷನ್ ಅಧ್ಯಕ್ಷ ರಾದ ನ್ಯಾಯಮೂರ್ತಿ ಬನ್ನೂರಮಠ SR ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.