Wednesday, January 22, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಸುರತ್ಕಲ್‌: ಉದ್ಯೋಗಕ್ಕೆ ತೆರಳಿದ್ದ ಯುವತಿ ಶಿವಾನಿ ನಾಪತ್ತೆ ; ಮೊಬೈಲ್‌ ಸ್ವಿಚ್‌ ಆಫ್‌- ಕಹಳೆ ನ್ಯೂಸ್

ಸುರತ್ಕಲ್‌ : ಸುರತ್ಕಲ್‌ 3ನೇ ಬ್ಲಾಕ್‌ ನಿವಾಸಿ, ಮಣಪ್ಪುರಂ ಫೈನಾನ್ಸ್‌ ಉದ್ಯೋಗಿಯಾಗಿದ್ದ ಶಿವಾನಿ (20) ಜ. 16ರಂದು ಕೆಲಸಕ್ಕೆ ಹೋದವರು ಮನೆಗೆ ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಸ್ಥೆಯ ಇತರ ಸಿಬಂದಿಗಳಲ್ಲಿ ವಿಚಾರಿಸಿದಾಗ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ. ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.