Friday, January 24, 2025
ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ವೀರಕಂಬ ಒಕ್ಕೂಟದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಕಲ್ಲಡ್ಕ ವಲಯದ ವೀರಕಂಬ ಒಕ್ಕೂಟದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ವೀರಕಂಬ ಗ್ರಾಮದ ಮಜಿ ಶಾಲಾ ಎದುರು ಇರುವ ಶ್ರೀ ಉಮಾ ಮಹೇಶ್ವರ ದೇವಸ್ಥಾನದ ವಠಾರ ಸ್ವಚ್ಛತಾ ಕಾರ್ಯಕ್ರಮ ಜರಗಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮುಕ್ತಸರರಾದ ಶ್ರೀಯುತ ತಿರುಮಲ ಕುಮಾರ್ ಮಜಿ, ಕಲ್ಲಡ್ಕ ವಲಯ ಜನಜಾಗ್ರತಿ ವೇದಿಕೆ ಸದಸ್ಯರಾದ ವೀರಪ್ಪ ಮೂಲ್ಯ, ವೀರಕಂಬ ಗ್ರಾಮ ಪಂಚಾಯತ್ ಸದಸ್ಯ ಶ್ರೀಮತಿ ಮೀನಾಕ್ಷಿ ಸುನಿಲ್, ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ಶ್ರೀಮತಿ ತುಳಸಿ, ವಿರಕಂಬ ಒಕ್ಕೂಟದ ಉಪಾಧ್ಯಕ್ಷ ಹರೀಶ್ ಬಂಗೇರ, ಒಕ್ಕೂಟ ಸೇವಾ ಪ್ರತಿನಿಧಿ ಶ್ರೀಮತಿ ರೇವತಿ, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿ ಬಂದು ಸ್ವಾ- ಸಹಾಯ ಗುಂಪುಗಳ ಸದಸ್ಯರುಗಳು ಭಾಗವಹಿಸಿದ್ದರು.