Friday, January 24, 2025
ಸುದ್ದಿ

ಮಂಗಳೂರು: ಉದ್ಯೋಗಕ್ಕೆ ತೆರಳಿದ್ದ ಯುವತಿ ನಾಪತ್ತೆ..!! – ಕಹಳೆ ನ್ಯೂಸ್

ಮಂಗಳೂರು: ಸುರತ್ಕಲ್‌ 3ನೇ ಬ್ಲಾಕ್‌ ನಿವಾಸಿ, ಮಣಪ್ಪುರಂ ಫೈನಾನ್ಸ್‌ ಉದ್ಯೋಗಿಯಾಗಿದ್ದ ಯುವತಿ ಜ.16 ರಂದು ಕೆಲಸಕ್ಕೆ ಹೋದವರು ಮನೆಗೆ ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ..

ಈ ಬಗ್ಗೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ..5.6 ಅಡಿ ಎತ್ತರದ, ಬಿಳಿ ಮೈಬಣ್ಣದ, ದಪ್ಪಮುಖದ, ಸಾಧಾರಣ ಮೈಕಟ್ಟಿನ ಈಕೆ ತುಳು ಮತ್ತು ಕನ್ನಡ ಭಾಷೆ ಮಾತನಾಡುತ್ತಾರೆ.ಮನೆಯಿಂದ ಹೊರಟು ಹೋದಾಗ ಹಸಿರು ಬಣ್ಣದ ಟಾಪ್ ಹಾಗೂ ಗೋಲ್ಡನ್ ಕಲರ್ ಪ್ಯಾಂಟ್ ಧರಿಸಿರುತ್ತಾರೆ. ಈಕೆಯನ್ನು ಕಂಡವರು ಸುರತ್ಕಲ್ ಠಾಣೆ (0824-2220540, 9480805360, 9480802345) ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ (0824-2220800) ಮಾಹಿತಿ ನೀಡಬಹುದು ಎಂದು ಪ್ರಕಟನೆ ತಿಳಿಸಿದೆ.