Thursday, January 23, 2025
ಸುದ್ದಿ

ಉಪ್ಪಿನಂಗಡಿ : ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟ : ಓರ್ವ ಮೃತ್ಯು…!! – ಕಹಳೆ ನ್ಯೂಸ್

ಉಪ್ಪಿನಂಗಡಿ: ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯಾ ನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಮೃತಪಟ್ಟಿದ್ದಾರೆ.

ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಸಾವನ್ನಪ್ಪಿದ್ದರು.

ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ..