Friday, January 24, 2025
ಸುದ್ದಿ

ಕೂಳೂರಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ –ಕಹಳೆ ನ್ಯೂಸ್

ಕೂಳೂರು ವಿದ್ಯಾರ್ಥಿ ಸಂಘ, ಕುಳಾಯಿ ಹಾಗೂ ಕೂಳೂರು ಮೊಗವೀರ ಸಂಘ (ರಿ) ಕುಳಾಯಿ ವತಿಯಿಂದ ಶ್ರೀ ಪಾಂಡುರಂಗ ಮಂದಿರ ಕೂಳೂರುನಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮವನ್ನು ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಉದ್ಘಾಟಿಸಿ, ಶುಭ ಹಾರೈಸಿದರು. ಬಳಿಕ ಸಾಮಾಜಿಕ ಕ್ಷೇತ್ರದ ಸಾಧಕರಿಗೆ ಪ್ರತಿಭಾ ಪುರಸ್ಕಾರ, ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನೂ ಸನ್ಮಾನಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಯಶ್ ಪಾಲ್ ಸುವರ್ಣ, ಏಳುಪಟ್ನ ಮೊಗವೇರ ಸಂಯುಕ್ತ ಸಭಾದ ಅಧ್ಯಕ್ಷರಾದ ಗೌತಮ್ ಕೋಡಿಕಲ್ , ಕೂಳೂರು ಮೊವೀರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ಶ್ರೀಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.