Wednesday, January 22, 2025
ಸುದ್ದಿ

<strong>ಜ.22ರಂದು ಸುರಕ್ಷಾ ಸಂಗಮ (ರಿ.) ಪೂರ್ಲಿಪ್ಪಾಡಿ, ಕಲ್ಲಡ್ಕ ವತಿಯಿಂದ ರಕ್ತದಾನ ಶಿಬಿರ – ಕಹಳೆ ನ್ಯೂಸ್</strong>

ಕಲ್ಲಡ್ಕ : ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಕಲ್ಲಡ್ಕ ಇದರ ಪ್ರಾಯೋಜಕತ್ವದಲ್ಲಿ ಬ್ಯಾಂಕ್ ಆಫ್ ಬರೋಡಾ, ಕಲ್ಲಡ್ಕ ಶಾಖೆ ಮತ್ತು ಝಾನ್ಸಿರಾಣಿ ಲಕ್ಷೀಬಾಯಿ ಮಹಿಳಾ ಮಂಡಳಿ (ರಿ.) ಕಲ್ಲಡ್ಕ ಹಾಗೂ ಕಸ್ತೂರ್ಬಾ ಮೆಡಿಕಲ್ ಕಾಲೇಜು , ಮಂಗಳೂರು ಇದರ ಸಹಯೋಗದೊಂದಿಗೆ ಜ. 22ರಂದು ಬೆಳಿಗ್ಗೆ 09:30ರಿಂದ ಮಧ್ಯಾಹ್ನ 02:00 ಗಂಟೆಯವರೆಗೆ ಕಲ್ಲಡ್ಕದ ಪಂಚವಟಿ ವಾಣಿಜ್ಯ ಸಂಕೀರ್ಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ತಾವೆಲ್ಲರೂ ಈ ಸೇವಾಕಾರ್ಯದಲ್ಲಿ ಕೈಜೋಡಿಸಿ ಈ ಅರ್ಥಪೂರ್ಣ ಕಾರ್ಯಕ್ರಮವನ್ನು ಯಶಸ್ವಿಗೊಳೊಸಬೇಕಾಗಿ ಸುರಕ್ಷಾ ಸಂಗಮ (ರಿ.) ಪೂರ್ಲಿಪ್ಪಾಡಿ ಕಲ್ಲಡ್ಕ ಇವರು ತಿಳಿಸಿದ್ದಾರೆ.