Thursday, January 23, 2025
ಸುದ್ದಿ

ವಿಟ್ಲ ಜಾತ್ರೆಯಲ್ಲಿ ಅನ್ಯಮತೀಯ ವ್ಯಕ್ತಿಯ ವ್ಯಾಪಾರವನ್ನು ತೆರವುಗೊಳಿಸಿದ ಹಿಂ.ಜಾ.ವೇ –ಕಹಳೆ ನ್ಯೂಸ್

ವಿಟ್ಲದ ಶ್ರೀ ಪಂಚಲಿAಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ನಡೆಯುತ್ತಿದ್ದು, ಜಾತ್ರೆಯಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಹಿಂದೂ ಜಾಗರಣ ವೇದಿಕೆ ಪ್ರಕಟಿಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೂ ಅನ್ಯಮತೀಯ ವ್ಯಕ್ತಿಯೊಬ್ಬ ಜಾತ್ರೆಯಲ್ಲಿ ಸಂತೆ ವ್ಯಾಪಾರ ನಡೆಸುವುದು ಕಂಡು ಬಂದಿದೆ. ಈ ಹಿನ್ನೆಲೆ ವಿಟ್ಲ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಆತನನ್ನು ತೆರವುಗೊಳಿಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.