Sunday, January 19, 2025
ಸುದ್ದಿ

ಅಪಘಾತ ತಪ್ಪಿಸಲು ಹೋಗಿ ಹೊಂಡಕ್ಕೆ ಬಿದ್ದ ಟಿಪ್ಪರ್ – ಕಹಳೆ ನ್ಯೂಸ್

ಮಂಗಳೂರಿನಿAದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರಿನ ಜೊತೆ ಅಪಘಾತ ತಪ್ಪಿಸಲು ಯತ್ನಿಸಿ, ಟಿಪ್ಪರ್ ಹೆದ್ದಾರಿ ಬದಿಯ ಮೈಲಿ ಗಲ್ಲಿಗೆ ಢಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದಿ ಘಟನೆ ರಾಷ್ಟ್ರೀಯ ಹೆದ್ದಾರಿ 66 ಕೊಲ್ನಾಡು ಗುಂಡಾಲು ಗುತ್ತು ಬಳಿ ಅಪಘಾತದ ರಭಸಕ್ಕೆ ಟಿಪ್ಪರ್ ಸಂಪೂರ್ಣ ಹಾನಿಯಾಗಿದ್ದು ಚಾಲಕ ರಾಜಣ್ಣ ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅಪಘಾತದಿಂದ ಕೆಲ ಹೊತ್ತು ಇಬ್ಬರು ಚಾಲಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಸ್ಥಿತಿ ನಿಯಂತ್ರಿಸಿದ್ದಾರೆ. ಇನ್ನು ಟಿಪ್ಪರ್‌ನ್ನು ಕ್ರೇನ್ ಮೂಲಕ ತೆರವುಗೊಳಿಸಲಾಯಿತು.