Wednesday, January 22, 2025
ದಕ್ಷಿಣ ಕನ್ನಡರಾಜಕೀಯಸುದ್ದಿ

ಕಾವೂರು ನಗರದ ಮುಲ್ಲಕಾಡುವಿನಲ್ಲಿ ಮುತ್ತೂಟ್ ಫೈನಾನ್ಸ್ ವತಿಯಿಂದ ನವೀಕರಣಗೊಳಿಸಿದ ಕಟ್ಟಡ ಉದ್ಘಾಟಿಸಿದ ಶಾಸಕರಾದ ಡಾ. ವೈ ಭರತ್ ಶೆಟ್ಟಿ –ಕಹಳೆ ನ್ಯೂಸ್

ಕಾವೂರು ನಗರದ ಮುಲ್ಲಕಾಡುವಿನಲ್ಲಿ ಮುತ್ತೂಟ್ ಫೈನಾನ್ಸ್ ವತಿಯಿಂದ ನವೀಕರಣಗೊಳಿಸಿದ ಕಟ್ಟಡವನ್ನ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಮಾತನಾಡಿ ಮುತ್ತೂಟ್ ಫೈನಾನ್ಸ್ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮೇಯರ್ ಜಯಾನಂದ ಅಂಚನ್, ಸ್ಥಳೀಯ ಕಾರ್ಪೊರೇಟರ್ ಗಾಯತ್ರಿ ರಾವ್, ಮುತ್ತೂಟ್ ಫೈನಾನ್ಸ್ ನ ರೀಜನಲ್ ಮ್ಯಾನೇಜರ್ ಉದಯ್ ಶ್ಯಾಮ್ ಖಂಡಿಗೆ, ಕ್ಲಸ್ಟರ್ ಮ್ಯಾನೇಜರ್ ಪವಿತ್ರ ಕುಮಾರ್, ಅಭಿಮನ್ಯು ಫ್ರೆಂಡ್ಸ್ ಸರ್ಕಲ್ ಇದರ ಅಧ್ಯಕ್ಷರಾದ ಶ್ರೀ ಶೇಖರ್ ಕುಲಾಲ್, ಪೃಥ್ವಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಲೋಲಾಕ್ಷಿ ಪೆರ್ನಾಂಡಿಸ್, ಮುತ್ತೂಟ್ ಫೈನಾನ್ಸ್ ಸಿ ಎಸ್ ಆರ್ ಮ್ಯಾನೇಜರ್ ಪ್ರಸಾದ್ ಕುಮಾರ್, ಕದ್ರಿ ವಲಯದ ಅಂಗನವಾಡಿ ಮೇಲ್ವಿಚಾರಕಿ ಶಾಕು, ಸಾಮಾಜಿಕ ಕಾರ್ಯಕರ್ತರಾದ ಸತೀಶ್ ಮಾಬೆನ್ ಉಪಸ್ಥಿತರಿದ್ದರು.