Sunday, January 19, 2025
ಸುದ್ದಿ

ವಾಜಪೇಯಿ ನಿಧನ ಹಿನ್ನಲೆ ; ಪ್ರಗತಿ ಸ್ಟಡೀ ಸೆಂಟರ್ ನ ದಶಮಾನೋತ್ಸವ ಸಮಾರೋಪ ಕಾರ್ಯಕ್ರಮ ಮುಂದೂಡಿಕೆ, ಸಂಸ್ಥೆಗೆ ರಜೆ ಘೋಷಣೆ – ಕಹಳೆ ನ್ಯೂಸ್

ಪುತ್ತೂರು : ದೇಶಕಂಡ ಅಪ್ರತಿಮ ನಾಯಕ, ಅಜಾತಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನ ಹಿನ್ನಲೆಯಲ್ಲಿ ಪುತ್ತೂರಿನ ಪ್ರತಿಷ್ಠಿತ ಪ್ರಗತಿ ಸ್ಟಡೀ ಸೆಂಟ್ರರ್ ನ ದಶಮಾನೋತ್ಸವದ ಸಮಾರೋಪ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಶೋಕಾಚರಣೆ ಹಿನ್ನೆಲೆಯಲ್ಲಿ ಪ್ರಗತಿ ಸಂಸ್ಥೆಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಂಸ್ಥೆಯ ಸಂಚಾಲಕರಾದ ಗೋಕುಲ್ ನಾಥ್ ಕಹಳೆ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ತಿಂಗಳ 26 ರಂದು ದಶಮಾನೋತ್ಸವದ ಸಮಾರೋಪ ಕಾರ್ಯಕ್ರಮ ನಡೆಯಲಿದೆ.