Tuesday, January 21, 2025
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಲವ್ ಜಿಹಾದ್ : ವಿವಾಹಿತ ಹಿಂದೂ ಮಹಿಳೆಯೊಂದಿಗೆ ಲಾಡ್ಜ್‌ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದ ಮುಸ್ಲಿಂ ಯುವಕ ದಾದಾಫೀರ್ ; ಜಿಹಾದಿ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು..! – ಕಹಳೆ ನ್ಯೂಸ್

ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತರು ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೆ (Police) ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಬಳಿ ನಡೆದಿದೆ. ಚಿತ್ರದುರ್ಗ (Chitradurga) ಮೂಲದ ದಾದಾಫೀರ್ ಹಾಗೂ ಅನ್ಯ ಕೋಮಿನ ವಿವಾಹಿತ ಮಹಿಳೆ (Married Woman) ಕನ್ಯಾಡಿ ಪರಿಸರದಲ್ಲಿ ಸುತ್ತಾಡುತ್ತಿದ್ದು, ಲಾಡ್ಜ್‌ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದರು. 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿವಾಹಿತ ಮಹಿಳೆಯೊಂದಿಗೆ ಸುತ್ತಾಟ -ಅನ್ಯಕೋಮಿನ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು

ಅನುಮಾನಗೊಂಡ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತರು ಜೋಡಿಯನ್ನು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಇಬ್ಬರೂ ಅನ್ಯ ಧರ್ಮದವರೆಂದು ತಿಳಿದು ಬಳಿಕ ಜೋಡಿಯನ್ನು ಧರ್ಮಸ್ಥಳ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ.