Sunday, January 19, 2025
ಸುದ್ದಿ

ಬಕ್ರೀದ್ ಸಂದರ್ಭದಲ್ಲಿ ಅಕ್ರಮ ಗೋಹತ್ಯೆ ತಡೆಯಿರಿ ; ವಿಶ್ವಹಿಂದೂ ಪರಿಷತ್ ಬಜರಂಗದಳ ಮನವಿ – ಕಹಳೆ ನ್ಯೂಸ್

ಮಂಗಳೂರು : ವಿಶ್ವ ಹಿಂದು ಪರಿಷತ್ ಬಜರಂಗದಳ ನಾಗುರಿ ಪ್ರಖಂಡ ಇದರ ವತಿಯಿಂದ ಬಕ್ರೀದ್ ಹಬ್ಬದಂದು ಕುರ್ಬಾನಿ ಹೆಸರಿನಲ್ಲಿ ನಡೆಯುವ ವ್ಯಾಪಕ ಗೋಹತ್ಯೆಯನ್ನು ನಡೆಸುತ್ತಿದೆ, ಆ ಅಭ್ರಕವನ್ನು ನಿಲ್ಲಿಸಲು ಹಾಗೂ ಕಾನೂನು ಬಾಹಿರವಾಗಿ ನಡೆಯುವ ಗೋಸಾಗಾಟ ತಡೆಯಲು, ಅನಧಿಕೃತ ಕಸಾಯಿಖಾನೆ ನಿಲ್ಲಿಸಲು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಮನವಿ ಮಾಡಲಾಯಿತು.

ಕಹಳೆ ನ್ಯೂಸ್ ಜೊತೆ ಮಾತನಾಡಿದ ಬಜರಂಗದಳದ ಮುಖಂಡ ಶರಣ್ ಪಂಪ್ವೆಲ್ ಅಕ್ರಮ ಗೋಹತ್ಯೆ ವಿರುದ್ಧ ಸೂಕ್ತ ಕಾನೂನಿನ ಕ್ರಮ ಕೈಗೊಳ್ಳುವಂತೆ ಪೋಲಿಸ್ ಇಲಾಖೆಗೆ ಆಗ್ರಹಿಸಿದ್ದೇವೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು