Monday, January 20, 2025
ಸುದ್ದಿ

ಶ್ರೀರಾಮ ಸೆಕೆಂಡರಿ ಸ್ಕೂಲ್‍ನ ನೂತನ ಕಟ್ಟಡಕ್ಕೆ ಶಿಲಾನ್ಯಾಸ – ಕಹಳೆ ನ್ಯೂಸ್

ಕಲ್ಲಡ್ಕ : ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ ಪ್ರಾರಂಭಗೊಂಡ ಶ್ರೀರಾಮ ಸೆಕೆಂಡರಿ ಸ್ಕೂಲ್ ಕಲ್ಲಡ್ಕ ಇದರ ನೂತನ ಕಟ್ಟಡದ ಶಿಲಾನ್ಯಾಸವನ್ನು ಉದ್ಯಮಿಗಳಾದ ರಜನಿಕಾಂತ್ ವಾಝೆ ಮುಂಬೈ, ಶರದ್ ಶೆಟ್ಟಿ ಐರಿಷ್ ಗ್ಲೋಬಲ್ ಮೀಡಿಯಾ ಮುಂಬೈ, ರಾಕೇಶ್ ಕಶಮ್ ಮುಂಬೈ ಇವರು ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಬಳಿಕ ಅತಿಥಿಗಳು ವಿದ್ಯಾಕೇಂದ್ರದ ಶಿಶುಮಂದಿರ ಹಾಗೂ ಪ್ರಾಥಮಿಕ ಶಾಲೆಗೆ ಬೇಟಿ ನೀಡಿ ವಿದ್ಯಾರ್ಥಿಗಳ ಚಟುವಟಿಕೆಗಳನ್ನು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಅಧ್ಯಕ್ಷರಾದ ಮಹೇಶ್ ಠಾಕೂರ್, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ವಿದ್ಯಾಕೇಂದ್ರದ ಅಧ್ಯಕ್ಷರಾದ ಬಿ.ನಾರಾಯಣ ಸೋಮಯಾಜಿ, ಸಂಚಾಲಕರಾದ ವಸಂತ ಮಾಧವ, ಆಡಳಿತ ಮಂಡಳಿ ಸದಸ್ಯರು, ವಿಭಾಗ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.