Monday, January 20, 2025
ದಕ್ಷಿಣ ಕನ್ನಡಸುದ್ದಿ

ಕಣ್ಮರೆಯಾಗಿದ್ದ ಯುವತಿ, ಮದುವೆಯಾಗಿ ಗಂಡನೊಂದಿಗೆ ಪತ್ತೆ….! –ಕಹಳೆ ನ್ಯೂಸ್

ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ತನ್ನ ಪ್ರಿಯತಮನೊಂದಿಗೆ ಮದುವೆಯಾಗಿ ಪತ್ತೆಯಾಗಿದ್ದಾಳೆ.
ನಾಪತ್ತೆಯಾಗಿದ್ದ ಕಮಲಾಕ್ಷ ಎಂಬವರ ಪುತ್ರಿ, ನಗರದ ಫೈನಾನ್ಸ್ ಕಂಪನಿಯೊಂದರ ಉದ್ಯೋಗಿಯಾಗಿದ್ದ 20 ವರ್ಷದ ಶಿವಾನಿ ತಾನು ಇಷ್ಟಪಡುತ್ತಿದ್ದ, ಪ್ರಿಯಕರನೊಂದಿಗೆ ಮದುವೆಯಾಗಿದ್ದಾಳೆ.

ಪೊಲೀಸರು ತಂತ್ರಜ್ಞಾನ ಮಾಹಿತಿ ಆಧಾರದಲ್ಲಿ ಪತ್ತೆ ಮಾಡಿ, ಜ.24ರಂದು ನಗರದ ಕಂಕನಾಡಿ ಠಾಣೆಯ ಪೊಲೀಸ್ ಆಧಿಕಾರಿಗಳ ಮುಂದೆ ಹಾಜರಾಗಿ ತಾನು ಪ್ರೀತಿಸಿದವನನ್ನು ಸ್ವ-ಇಚ್ಛೆಯಿಂದ ಮದುವೆಯಾಗಿದ್ದಾಗಿ ಹೇಳಿಕೆ ನೀಡಿದ್ದು, ಪತಿಯೊಂದಿಗೆ ಬಾಳುವುದಾಗಿ ಲಿಖಿತ ರೂಪದಲ್ಲಿ ಹೇಳಿಕೆ ನೀಡಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಲವ್ ಜಿಹಾದ್ ಆತಂಕದ ನಡುವೆ ಒಂದುವಾರ ಪೊಲೀಸರು ಪತ್ತೆಗೆ ಪ್ರಯತ್ನಿಸಿದ್ದರು. ಗೋವಾ, ಮುಂಬೈಗೆ ತೆರಳಿದ್ದ ಜೋಡಿ ಹಣದ ಸಮಸ್ಯೆ ಎದುರಾದಾಗ ಎರಡು ಮೊಬೈಲ್ ಮಾರಿ ಅದರ ಹಣದಿಂದ ಸ್ವಲ್ಪ ಸಮಯ ಕಳೆದಿದ್ದರು. ಸ್ನೇಹಿತರ ಜತೆ ಸಂಪರ್ಕ ಹೊಂದಿದ್ದ ಮಾಹಿತಿ ಪಡೆದ ಪೊಲೀಸರು ಜೋಡಿಯನ್ನು ಪತ್ತೆ ಹಚ್ಚಿದ್ದಾರೆ.