Recent Posts

Monday, January 20, 2025
ಸುದ್ದಿ

ರಾಜ್ಯಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯ ಗುರುನಂದನ್ ರೈ ಗೆ ದ್ವಿತೀಯ ಸ್ಥಾನ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಲ್ಲಡ್ಕ : ಬೆಂಗಳೂರು ನಗರ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು ನಗರ ದಕ್ಷಿಣ ಜಿಲ್ಲೆ ಕಲಾಸಿಪಾಳ್ಯ, ಬೆಂಗಳೂರಿನಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ/ ಬಾಲಕಿಯರ ರಾಜ್ಯಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯ 6ನೇ ತರಗತಿಯ ಗುರುನಂದನ್ ರೈ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದು, ಇವನಿಗೆ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.