Saturday, February 1, 2025
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಸೋನಾವಣೆ ವರ್ಗಾವಣೆ ; ನೂತನ ವರಿಷ್ಠಾಧಿಕಾರಿಯಾಗಿ ಡಾ. ವಿಕ್ರಮ್ ಅಮಾಟೆ ನೇಮಕ – ಕಹಳೆ ನ್ಯೂಸ್

ಮಂಗಳೂರು: ದ.ಕ. ಜಿಲ್ಲಾ ಎಸ್ಪಿ ಸೋನಾವಣೆ ಋಷಿಕೇಶ್ ಭಗವಾನ್ ಅವರಿಗೆ ವರ್ಗಾವಣೆಯಾಗಿದ್ದು, ಅವರ ಸ್ನಾನಕ್ಕೆ ಗುಪ್ತಚರ ವಿಭಾಗದ ಎಸ್ಸಿ, ಡಾ. ವಿಕ್ರಮ್ ಅಮಾಟೆ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದ.ಕ.ದಿಂದ ವರ್ಗಾವಣೆಗೊಂಡಿರುವ ಎಸ್ಪಿ ಸೋನಾವಣೆ ಋಷಿಕೇಶ್ ಭಗವಾನ್ ಅವರಿಗೆ ಗುಪ್ತಚರ ಇಲಾಖೆಯ ಎಸ್ಪಿಯಾಗಿ ನಿಯುಕ್ತಿಗೊಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು