Sunday, January 19, 2025
ಸುದ್ದಿ

ಆಸ್ತಿಗಾಗಿ ಅಣ್ಣನನ್ನೇ ಕೊಲೆಗೈದ ಕ್ರೂರಿ ತಮ್ಮ –ಕಹಳೆ ನ್ಯೂಸ್

ಆಸ್ತಿಗಾಗಿ ಅಣ್ಣನನ್ನೇ ತಮ್ಮ ಕೊಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಪಾಟಲಚಿಂತಿ ಗ್ರಾಮದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಯಮನೂರಪ್ಪ (೩೯) ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಯಮನೂರಪ್ಪನ ತಮ್ಮ ಮಲ್ಲಪ್ಪನಿಂದ ಕೃತ್ಯ ನಡೆದಿದ್ದು, ಆಸ್ತಿ ಹಂಚಿಕೆ ವಿಚಾರವಾಗಿ ನಿನ್ನೆ ರಾತ್ರಿ ಮನೆಯ ಸ್ನಾನದ ಕೋಣೆಯಲ್ಲಿ ಚಾಕು, ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಮಲ್ಲಪ್ಪ ಕೊಲೆ ಮಾಡಿ ಪೊಲೀಸರು ಬರುವವರೆಗೂ ಕೊಲೆಯಾದ ಸ್ಥಳದಲ್ಲಿ ಕುಳಿತಿದ್ದನು. ಸ್ಥಳಕ್ಕೆ ಹನುಮಸಾಗರ ಪೊಲೀಸರು ಭೇಟಿ ನೀಡಿ, ಆರೋಪಿಯನ್ನು ಬಂಧಿಸಿದ್ದಾರೆ.