Friday, January 24, 2025
ಸುದ್ದಿ

ಕಂಬೆರ್ಕಳ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಇದರ ನೂತನ ಗುಡಿಯ ಶಿಲಾನ್ಯಾಸ –ಕಹಳೆ ನ್ಯೂಸ್

ಕಂಬೆರ್ಕಳ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಗದ್ದಿಗೆಬೆಟ್ಟು ಕೈಪುಂಜಾಲು ಇದರ ನೂತನ ಗುಡಿಯ ಶಿಲಾನ್ಯಾಸ ಕಾರ್ಯಕ್ರಮ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶಿಲಾನ್ಯಾಸ ಹಾಗೂ ವಿಜ್ಞಾಪನ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ಭಾಗವಹಿಸಿದ್ರು. ಈ ಕಾರ್ಯಕ್ರಮದಲ್ಲಿ ಉದ್ಯಮಿ ಬಿ. ಆರ್ ಶೆಟ್ಟಿ, ಗುರ್ಮೆ ಫೌಂಡೇಶನ್ ಅಧ್ಯಕ್ಷರು, ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, ಹೊಸಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ವಾಸುದೇವ ಶೆಟ್ಟಿ, ಮಹಾಲಕ್ಷ್ಮೀ ಬ್ಯಾಂಕ್ ಅಧ್ಯಕ್ಷರಾದ ಯಶಪಾಲ್ ಸುವರ್ಣ, ಹೊಸಮಾರಿಗುಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಮೇಶ್ ಹೆಗ್ಡೆ, ಹಾಗೂ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಊರಿನ ಹಿರಿಯರು, ಉದ್ಯಮಿಗಳು, ಗಣ್ಯರು, ಗ್ರಾಮಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.