Thursday, January 23, 2025
ಸುದ್ದಿ

Breaking News : ಮಂಗಳೂರು: ಜ್ಯುವೆಲ್ಲರಿ ಅಂಗಡಿ ಸಿಬಂದಿಗೆ ಚೂರಿ ಇರಿತ : ಆಸ್ಪತ್ರೆಗೆ ದಾಖಲು -ಕಹಳೆ ನ್ಯೂಸ್

ಮಂಗಳೂರು : ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸ ಮಾಡುವ ಸಿಬಂದಿಗೆ ಚೂರಿ ಇರಿತ ನಡೆಸಿದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಚೂರಿ ಇರಿತದಿಂದ ಗಾಯಗೊಂಡಿರುವ ಸಿಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.

ಅಂಗಡಿಯಲ್ಲಿ ಒಬ್ಬರೇ ಇದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ದರೋಡೆಯೆ ಅಥವಾ ಬೇರೆ ಕಾರಣವೇ ತಿಳಿದು ಬಂದಿಲ್ಲ.‌

ಇನ್ನು ಅಂಗಡಿ ಮಾಲಕರು ಊಟ ಮಾಡಿ ವಾಪಸ್ ಆದಾಗ ಘಟನೆ ಗಮನಕ್ಕೆ ಬಂದಿದೆ ಎನ್ನಲಾಗಿದೆ.