Wednesday, January 22, 2025
ಸುದ್ದಿ

ವಿದ್ಯಾರ್ಥಿನಿ ಅನುಮಾನಸ್ಪಾದವಾಗಿ ಸಾವು : ಪ್ರಿನ್ಸಿಪಾಲ್ ವಿರುದ್ಧ ಅತ್ಯಾಚಾರ, ಕೊಲೆ ಆರೋಪ –ಕಹಳೆ ನ್ಯೂಸ್

ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಂದು ಹಾಸ್ಟೆಲ್ ಕೊಠಡಿಯಲ್ಲಿ ನೇಣಿಗೆ ಹಾಕಿರುವ ಘಟನೆ ಜಿಲ್ಲೆಯ ಲಿಂಗಸುಗೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಟ್ಟಣದ ಸರ್ ಎಂ ವಿಶ್ವೇಶ್ವರಯ್ಯ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ, ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಐಶ್ವರ್ಯ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.
ಮಗಳ ಸಾವಿಗೆ ಕಾಲೇಜಿನ ಪ್ರಾಂಶುಪಾಲ ರಮೇಶ್ ಎಂಬಾತನೆ ಕಾರಣ ಆತನೇ ಕೊಲೆ ಮಾಡಿ ತನ್ನ ವಿರುದ್ಧ ಆರೋಪ ಬರದಂತೆ ಹಾಸ್ಟೆಲ್ ಕೊಠಡಿಯಲ್ಲಿ ನೇಣಿಗೆ ಹಾಕಿದ್ದಾನೆ ಎಂದು ಮೃತ ವಿದ್ಯಾರ್ಥಿನಿ ಫೋಷಕರು, ಸಂಬAಧಿಕರು ಆರೋಪಿಸಿ ವಸತಿ ಕಾಲೇಜಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ಸಂಜೆ ನಡೆದಿರೊ ಘಟನೆ ಇದಾಗಿದ್ದು, ಪ್ರಥಮ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ, ವಿಸಿಬಿ ಶಿಕ್ಷಣ ಸಂಸ್ಥೆ ಹಾಸ್ಟೆಲ್‌ನಲ್ಲಿ ವಾಸವಿದ್ದಳು. ಆಗಾಗ ಪ್ರಿನ್ಸಿಪಾಲ್ ತನ್ನ ರೂಮ್‌ಗೆ ಕರೆಸಿಕೊಳ್ಳುತ್ತಿದ್ದನಂತೆ. ಹೀಗಾಗಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿ ಪ್ರಾಂಶುಪಾಲರೇ ಕೊಂದು ನೇಣು ಹಾಕಿದ್ದಾರೆ. ಎಂದು ಆಕೆಯ ಮನೆಯವರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಕುರಿತು ಪ್ರಾಂಶುಪಾಲ ರಮೇಶ್ ಮೇಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.