Thursday, January 23, 2025
ಸುದ್ದಿ

ಕರ್ನಾಟಕ ರಾಜ್ಯಕ್ಕೆ ಚುನಾವಣಾ ಉಸ್ತುವಾರಿಗಳ ನೇಮಕ ಮಾಡಿದ ಜೆ. ಪಿ. ನಡ್ಡಾ –ಕಹಳೆ ನ್ಯೂಸ್

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ. ಪಿ. ನಡ್ಡಾ ಅವರು ಕರ್ನಾಟಕ ರಾಜ್ಯಕ್ಕೆ ಚುನಾವಣಾ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನು ಆಯ್ಕೆ ಮಾಡಿದ್ದಾರೆ. ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರನ್ನು ನೇಮಕಗೊಳಿಸಿದ್ದು, ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ ಅವರನ್ನು ನೇಮಕ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು