Friday, January 24, 2025
ಸುದ್ದಿ

ಕುಂಡಡ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡ ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನ ಉದ್ಘಾಟನೆ –ಕಹಳೆ ನ್ಯೂಸ್

ಬಿಲ್ಲವ ಸಂಘ (ರಿ.) ಕುಂಡಡ್ಕ ವಿಟ್ಲ ಮುಡ್ನೂರು-ಕುಳ ಇಲ್ಲಿ ನೂತನವಾಗಿ ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನ ನಿರ್ಮಾಣಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಭವನದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರುರವರು ಭಾಗವಹಿಸಿದರು.

ಇನ್ನೂ ಈ ಕಾರ್ಯಕ್ರಮದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.