Friday, January 24, 2025
ಸುದ್ದಿ

ಪುತ್ತೂರಿನಲ್ಲಿ ನಡೆದ ಶತಮಾನೋತ್ಸವ ಸಮಾರಂಭ ಶಾಸಕ ಸಂಜೀವ ಮಠಂದೂರು ಭಾಗಿ –ಕಹಳೆ ನ್ಯೂಸ್

ದ್ರಾವಿಡ ಬ್ರಾಹ್ಮಣರ ವಿದ್ಯಾರ್ಥಿ ಭವನ ಮತ್ತು ಕ್ಷೇಮಾಭಿವೃದ್ಧಿ ಸಹಕಾರಿ ಸಂಘ ನಿಯಮಿತ, ಕೊಂಬೆಟ್ಟು ಪುತ್ತೂರು ಇದರ ಶತಮಾನೋತ್ಸವ ಸಮಾರಂಭ ಕಾರ್ಯಕ್ರಮ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರುರವರು ಭಾಗವಹಿಸಿದ್ರು. ಇನ್ನು ಈ ಸಮಾರಂಭದಲ್ಲಿ ಹಲವರು ಉಪಸ್ಥಿತರಿದ್ದರು.