Sunday, January 19, 2025
ಸುದ್ದಿ

ಪ್ರಗತಿ ಸ್ಟಡಿ ಸೆಂಟರ್‍ನಲ್ಲಿ ಆ. 26 ರಂದು ವಿಠಲ್ ನಾಯಕ್ ವಿಟ್ಲ ಅವರಿಂದ ‘ಗೀತ ಸಾಹಿತ್ಯ ಸಂಭ್ರಮ’ – ಕಹಳೆ ನ್ಯೂಸ್

ಪುತ್ತೂರು ಎ 25 : ಪುತ್ತೂರಿನ ಹೃದಯ ಭಾಗದಲ್ಲಿರುವ ಧರ್ಮಸ್ಥಳ ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‍ನಲ್ಲಿ ಆ. 26 ಶನಿವಾರದಂದು ಅಪರಾಹ್ನ 2:00ರಿಂದ 4:00ವರೆಗೆ ಕಲಾವಿದ ವಿಠಲ್ ನಾಯಕ್ ವಿಟ್ಲ ಅವರಿಂದ ‘ಗೀತ ಸಾಹಿತ್ಯ ಸಂಭ್ರಮ’ ನಡೆಯಲಿದೆ.

ಕಾರ್ಯಕ್ರಮಕ್ಕೆ ಎಲ್ಲರಿಗೂ ಆದರದ ಸ್ವಾಗತವನ್ನು ಬಯಸುತ್ತಿದ್ದೇವೆ ಎಂದು ಪ್ರಕಟಣೆಯಲ್ಲಿ ಸಂಸ್ಥೆಯ ಸಂಚಾಲಕ ಪಿ. ವಿ. ಗೋಕುಲ್‍ನಾಥ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು