Friday, January 24, 2025
ಸುದ್ದಿ

ಮೊಟ್ಟೆತ್ತಡ್ಕದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ –ಕಹಳೆ ನ್ಯೂಸ್

ಶ್ರೀನಿವಾಸ್‍ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ & ರಿಸರ್ಚ್ ಸೆಂಟರ್ ಶ್ರೀನಿವಾಸ ಆಸ್ಪತ್ರೆ ಮುಕ್ಕ ಸುರತ್ಕಲ್ ಮತ್ತು 7 ಸ್ಟಾರ್ ಗಾಯ್ಸ್ ಪುತ್ತೂರು ಇದರ ಸಹಯೋಗದಲ್ಲಿ ದಶಮಾನೋತ್ಸವ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮೊಟ್ಟೆತ್ತಡ್ಕ ಸರಕಾರಿ ಶಾಲೆಯಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನ ಹೆಸರಾಂತ ಆಸ್ಪತ್ರೆಯಾದ ಶ್ರೀನಿವಾಸ ಆಸ್ಪತ್ರೆಯಿಂದ ಉಚಿತ ಆರೋಗ್ಯ ವೈದ್ಯಕೀಯ ಚಿಕಿತ್ಸಾ ತಪಾಸಣಾ ಶಿಬಿರದಲ್ಲಿ ಹಲವಾರು ಮಂದಿ ಭಾಗವಹಿಸಿ ಉಚಿತ ಚಿಕಿತ್ಸೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ಇನ್ನು ಶಿಬಿರದಲ್ಲಿ ಭಾಗವಹಿಸಿದವರು ಜನರಲ್ ಮೆಡಿಸಿನ್, ಶ್ವಾಸಕೋಶ ಸಂಬಂಧಿ ರೋಗಗಳು, ಚರ್ಮರೋಗ ಚಿಕಿತ್ಸೆ, ಸ್ತ್ರೀ ರೋಗಗ ಚಿಕಿತ್ಸೆ, ಕಿವಿ ಮೂಗು ಗಂಟಲು ಚಿಕಿತ್ಸೆ, ಮಕ್ಕಳ ಚಿಕಿತ್ಸೆ, ನೇತ್ರ ಚಿಕಿತ್ಸೆ ಸೇರಿದಂತೆ ಇತರ ಯಾವುದೇ ಅಪರೇಶನ್‍ನ್ನು ಆರೋಗ್ಯ ಕಾರ್ಡ್ ಮೂಲಕ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ.