Friday, January 24, 2025
ಸುದ್ದಿ

ಪುತ್ತೂರಿಗೆ ಮೊಟ್ಟೆ ಸಾಗಾಟ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮೊಟ್ಟೆ ಸಾಗಾಟ ಲಾರಿ –ಕಹಳೆ ನ್ಯೂಸ್

ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ಮೊಟ್ಟೆ ಸಾಗಾಟ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ಬ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಲಾರಿ ಚರಂಡಿಗೆ ಉರುಳಿ ಬಿದ್ಬ ಪರಿಣಾಮ ಲಾರಿಯಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಇನ್ನು ಮೈಸೂರಿನಿಂದ ನೆಟ್ಟಣಕ್ಕೆ ಮೊಟ್ಟೆ ತಲುಪಿಸಿ, ಉಳಿದ ಮೊಟ್ಟೆಗಳನ್ನು ಪುತ್ತೂರಿಗೆ ಕೊಂಡೊಯ್ಯುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ