Thursday, January 23, 2025
ದಕ್ಷಿಣ ಕನ್ನಡಯಕ್ಷಗಾನ / ಕಲೆರಾಜ್ಯಸುದ್ದಿ

ಯಕ್ಷರಂಗದ ಮೇರು ಭಾಗವತರಾದ ಬಲಿಪ ನಾರಾಯಣ ಭಾಗವತರು ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು : ತೆಂಕುತಿಟ್ಟು ಯಕ್ಷರಂಗದ ಭೀಷ್ಮ ರೆಂದೇ ಖ್ಯಾತರಾದ ಭಾಗವತರಾದ ಬಲಿಪ ನಾರಾಯಣ ಭಾಗವತರು ಇಂದು ಸಂಜೆ 6:30 ಗಂಟೆಗೆ ದೈವಾಧೀನರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅಂತಿಮ ವಿಧಿ ವಿಧಾನಗಳು ಇಂದು ರಾತ್ರಿ 1.30 ಗಂಟೆಯ ಸುಮಾರಿಗೆ ಅವರ ಸ್ವಗ್ರಹದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.