Sunday, January 19, 2025
ರಾಜಕೀಯಸುದ್ದಿ

ಶಿರಾಡಿ ಘಾಟಿ ರಸ್ತೆ ಶೀಘ್ರ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

ಪುತ್ತೂರು : ಶಿರಾಡಿ ಘಾಟಿ ರಸ್ತೆ ಶೀಘ್ರ ದುರಸ್ತಿಗೊಳಿಸಿ ವಾಹನ ಸಂಚಾರಕ್ಕೆ ಅನುವುಮಾಡಿಕೊಡುವಂತೆ ಆಗ್ರಹಿಸಿ ಗುಂಡ್ಯದಲ್ಲಿ  ಇಂದು ಪ್ರತಿಭಟನೆ ನಡೆಯಿತು. ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ರಮೇಶ್ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.ಮಲೆನಾಡು ಹಿತರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಮಾತನಾಡಿ, ವಾರದೊಳಗೆ ಲಘು ವಾಹನ ಸಂಚಾರಕ್ಕೆ ಅನುವು ಮಾಡಬೇಕೆಂದು ಮನವಿ ಮಾಡಿದರು.

ಜಾಹೀರಾತು

ಜಾಹೀರಾತು
ಜಾಹೀರಾತು